ಕೆಬಿಸಿ

KBCಗೆ ಅಮಿತಾಬ್ ಬಚ್ಚನ್ ವಿದಾಯ? ಈ ಬಗ್ಗೆ ಬಿಗ್ ಬಿ ಹೇಳಿದ್ದೇನು?
ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಎರಡು ದಶಕಗಳಿಗೂ ಹೆಚ್ಚು ಕಾಲ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ನಟರಾಗಿ ಮಾತ್ರವಲ್ಲದೆ ನಿರೂಪಕರಾಗಿಯೂ ಪ್ರೇಕ್ಷಕರ ಹೃದಯವನ್ನು ಗೆದ್ದಿದ್ದಾರೆ. ಅಮಿತಾಬ್ ಬಚ್ಚನ್ 'ಕೌನ್ ಬನೇಗಾ ಕರೋಡ್ ಪತಿ' ಕಾರ್ಯಕ್ರಮವನ್ನು ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ.

KBC ಯಲ್ಲಿ 50 ಲಕ್ಷ ರೂ ಗೆದ್ದ ಮಧ್ಯಪ್ರದೇಶದ ಅಧಿಕಾರಿ 2.5 ಕೋಟಿ ರೂ ಪರಿಹಾರ ಹಗರಣದಲ್ಲಿ ಬಂಧನ
ತೋಮರ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಈ ಹಿಂದೆ ಅರ್ಜಿ ಸಲ್ಲಿಸಿದ್ದರು, ಆದರೆ ಅವರ ಮೇಲ್ಮನವಿಗಳನ್ನು ತಿರಸ್ಕರಿಸಲಾಗಿದೆ ಎಂದು ಅವರು ಹೇಳಿದರು.

KBC ಯಲ್ಲಿ ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಭಾಗಿ; ವಿವಾದ
ಸಶಸ್ತ್ರ ಪಡೆಗಳ ಶಿಷ್ಟಾಚಾರವು ಕೆಬಿಸಿಯಂತಹ ರಿಯಾಲಿಟಿ ಶೋಗಳಿಗೆ ಅಧಿಕಾರಿಗಳನ್ನು ಕಳುಹಿಸಲು ಅವಕಾಶ ನೀಡುತ್ತದೆಯೇ?

ಹಿಂದೂ ಭಾವನೆಗಳಿಗೆ ಘಾಸಿ: ಕೆಬಿಸಿ ನಿರೂಪಕ ಅಮಿತಾಬ್ ಬಚ್ಚನ್ ವಿರುದ್ಧ ಎಫ್ಐಆರ್
ಜನಪ್ರಿಯ ರಿಯಾಲಿಟಿ ಶೋ "ಕೌನ್ ಬನೇಗಾ ಕರೋಡ್ ಪತಿ"ನಿರೂಪಕ ಅಮಿತಾಬ್ ಬಚ್ಚನ್ ಮತ್ತು ಸೋನಿ ಟಿವಿ ಕಾರ್ಯಕ್ರಮದ ತಯಾರಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

'ಕೌನ್ ಬನೇಗಾ ಕರೋಡ್ ಪತಿ' 12ನೇ ಸೀಸನ್ ನಲ್ಲಿ ಸಾಕಷ್ಟು ಬದಲಾವಣೆ.. ಆಡಿಯನ್ಸ್ ಪೋಲ್ ಮಾಯ!!
ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ನಿರೂಪಕರಾಗಿ ನಡೆಸಿಕೊಡುವ ರಿಯಾಲಿಟಿ ಗೇಮ್ ಶೋ 'ಕೌನ್ ಬನೇಗಾ ಕರೋಡ್ ಪತಿ' ಅತ್ಯಂತ ಜನಪ್ರಿಯ ಕಿರುತೆರೆಯ ಈ ಗೇಮ್ ಶೋ, ಅದೆಷ್ಟೋ ಮಂದಿಯನ್ನು ಲಕ್ಷಾಧೀಶರನ್ನಾಗಿ, ಕೆಲವರನ್ನು ಕೋಟ್ಯಾಧಿಪತಿಗಳನ್ನಾಗಿಸಿದೆ.

ಕೆಬಿಸಿ ಛತ್ರಪತಿ ಶಿವಾಜಿ ಮಹಾರಾಜ್ ವಿವಾದ: ಕ್ಷಮೆಯಾಚಿಸಿದ ಬಿಗ್ ಬಿ
ಕೌನ್ ಬನೇಗಾ ಕರೋಡ್ಪತಿ(ಕೆಬಿಸಿ)ಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶನಿವಾರ ಕ್ಷಮೆಯಾಚಿಸಿದ್ದಾರೆ.

ಕೆಬಿಸಿ ಬಹುಮಾನದ ಮೊತ್ತವನ್ನು ಕ್ಯಾನ್ಸರ್ ಆಸ್ಪತ್ರೆಗೆ ನೀಡಿದ ಪಿವಿ ಸಿಂಧು
ಒಲಂಪಿಕ್ ಬೆಳ್ಳಿ ಪದಕ ವಿಜೇತೆಯಾದ ಭಾರತ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ರಿಯಾಲಿಟಿ ಶೋ ಒಂದರಲ್ಲಿ ತಾವು ಗೆದ್ದ 25 ಲಕ್ಷ ರೂ. ಹಣವನ್ನು ಕಾನ್ಸರ್ ಆಸ್ಪತ್ರೆಗೆ ದಾನವಾಗಿ ನೀಡಿದ್ದಾರೆ.

