ಕ್ರಿಕೆಟ್ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಡೇವಿಡ್ ವಾರ್ನರ್ 'ಮಾಸ್ಟರ್ ಮೈಂಡ್'
ಇಡೀ ಕ್ರಿಕೆಟ್ ವಲಯದಲ್ಲೇ ಭಾರಿ ಸದ್ದು ಮಾಡಿದ್ದ ಆಸ್ಟ್ರೇಲಿಯಾ ಕ್ರಿಕೆಟಿಗರ ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲೇ ನಿಷೇಧಿತ ಆಟಗಾರ ಡೇವಿಡ್ ವಾರ್ನರ್ ಅವರೇ ಮಾಸ್ಟರ್ ಮೈಂಡ್ ಎಂದು ಆರೋಪಿ ಆಟಗಾರ ಕ್ಯಾಮೆರಾನ್ ಬ್ಯಾಂಕ್ರಾಫ್ಟ್ ಹೇಳಿದ್ದಾರೆ.