ಕೆ.ಮರಿಗೌಡ

ಅನಾರೋಗ್ಯದ ಕಾರಣ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜಿನಾಮೆ: ಸಚಿವ ಭೈರತಿ ಸುರೇಶ್
ರಾಜ್ಯ

ಅನಾರೋಗ್ಯದ ಕಾರಣ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜಿನಾಮೆ: ಸಚಿವ ಭೈರತಿ ಸುರೇಶ್

ಮುಡಾ ನಿವೇಶನ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು, ಮರಿಗೌಡ ರಾಜೀನಾಮೆಗೆ ಯಾವುದೇ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

MUDA Scam ಮತ್ತೊಂದು ತಲೆದಂಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ
ರಾಜ್ಯ

MUDA Scam ಮತ್ತೊಂದು ತಲೆದಂಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ

ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್​ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು: ವಿವಾದಗಳ ಕೇಂದ್ರ ಬಿಂದು 'ಮುಡಾ' ಅಧ್ಯಕ್ಷ  ಕೆ. ಮರಿಗೌಡ ಆಸ್ಪತ್ರೆಗೆ ದಾಖಲು
ರಾಜ್ಯ

ಮೈಸೂರು: ವಿವಾದಗಳ ಕೇಂದ್ರ ಬಿಂದು 'ಮುಡಾ' ಅಧ್ಯಕ್ಷ ಕೆ. ಮರಿಗೌಡ ಆಸ್ಪತ್ರೆಗೆ ದಾಖಲು

ಮುಡಾ ಅಧ್ಯಕ್ಷ ಮರಿಗೌಡ ಅವರು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ, ಅವರನ್ನು ಮೊದಲು ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ವಿಶೇಷ ಚಿಕಿತ್ಸೆಗಾಗಿ ಮೈಸೂರಿಗೆ ವರ್ಗಾಯಿಸಲಾಗಿದೆ.

ಮುಡಾ ಅಧ್ಯಕ್ಷ  ಬಕ್ರ, ದಡ್ಡಶಿಕಾಮಣಿ- ಪ್ರತಾಪ್ ಸಿಂಹ; ವಾಮಮಾರ್ಗದಲ್ಲಿ ಸಿಂಹ ಸೈಟ್ ಪಡೆದಿದ್ದಾರೆ- ಮರಿಗೌಡ
ರಾಜಕೀಯ

ಮುಡಾ ಅಧ್ಯಕ್ಷ ಬಕ್ರ, ದಡ್ಡಶಿಕಾಮಣಿ- ಪ್ರತಾಪ್ ಸಿಂಹ; ವಾಮಮಾರ್ಗದಲ್ಲಿ ಸಿಂಹ ಸೈಟ್ ಪಡೆದಿದ್ದಾರೆ- ಮರಿಗೌಡ

ಮೈಸೂರಿನ ಡಿಸಿಯಾಗಿದ್ದ ಶಿಖಾ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಒಂದೂವರೆ ತಿಂಗಳು ತಲೆ ಮರೆಸಿಕೊಂಡಿದ್ದ. ಅಂಥ ವ್ಯಕ್ತಿಯನ್ನು ಸಿದ್ದರಾಮಯ್ಯ ಮುಡಾ ಅಧ್ಯಕ್ಷನನ್ನಾಗಿ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದಿಂದ ಸಿಎಂ ಆಪ್ತ ಕೆ ಮರಿಗೌಡ ಅಮಾನತು ಆದೇಶ ವಾಪಸ್
ರಾಜಕೀಯ

ಕಾಂಗ್ರೆಸ್ ಪಕ್ಷದಿಂದ ಸಿಎಂ ಆಪ್ತ ಕೆ ಮರಿಗೌಡ ಅಮಾನತು ಆದೇಶ ವಾಪಸ್

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ ಜೈಲು ಪಾಲಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ....

ಡಿಸಿಗೆ ಬೆದರಿಕೆ ಪ್ರಕರಣ: ಸಿಎಂ ಆಪ್ತ ಮರಿಗೌಡಗೆ ಜಾಮೀನು
ರಾಜ್ಯ

ಡಿಸಿಗೆ ಬೆದರಿಕೆ ಪ್ರಕರಣ: ಸಿಎಂ ಆಪ್ತ ಮರಿಗೌಡಗೆ ಜಾಮೀನು

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ ಜೈಲು ಪಾಲಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ...

ಕಾಂಗ್ರೆಸ್ ನಾಯಕ, ಸಿಎಂ ಆಪ್ತ ಮರಿಗೌಡ ಶೀಘ್ರ ಬಂಧನ: ಪರಮೇಶ್ವರ
ಪ್ರಧಾನ ಸುದ್ದಿ

ಕಾಂಗ್ರೆಸ್ ನಾಯಕ, ಸಿಎಂ ಆಪ್ತ ಮರಿಗೌಡ ಶೀಘ್ರ ಬಂಧನ: ಪರಮೇಶ್ವರ

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿರುವ ಮುಖ್ಯಮಂತ್ರಿ...

ತಲೆಮರೆಸಿಕೊಂಡಿರುವ ಸಿಎಂ ಆಪ್ತ ಕೆ.ಮರಿಗೌಡ ಉಚ್ಚಾಟನೆ: ಪರಮೇಶ್ವರ
ರಾಜಕೀಯ

ತಲೆಮರೆಸಿಕೊಂಡಿರುವ ಸಿಎಂ ಆಪ್ತ ಕೆ.ಮರಿಗೌಡ ಉಚ್ಚಾಟನೆ: ಪರಮೇಶ್ವರ

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ...