ಸಿನಿಮಾ ಸುದ್ದಿಹಲವು ವರ್ಷಗಳ ನಂತರ ಮೊದಲ ಸಲ ರಿಯಲ್ ಸ್ಟಾರ್ ಉಪ್ಪಿಗೆ ಜೋಡಿಯಾದ ಹರಿಪ್ರಿಯಾ
ಉಪ್ಪಿ-ರುಪ್ಪಿ ಎಂಬ ಶೀರ್ಷಿಕೆಯಲ್ಲಿ 2 ವರ್ಷಗಳ ಹಿಂದೆಯೇ ಉಪೇಂದ್ರ ಅವರಿಗೆ ಆಕ್ಷನ್ ಕಟ್ ಹೇಳಲು ನಿರ್ದೇಶಕ ಮಾದೇಶ್ ಮುಂದಾಗಿದ್ದರು. ಇದಕ್ಕೆ ರಚಿತಾ ರಾಮ್ ನಾಯಕಿಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾ ಸೆಟ್ಟೇರಲಿಲ್ಲ.