ಕೆಮಿಕಲ್ ಫ್ಯಾಕ್ಟರಿ

ದೊಡ್ಡಬಳ್ಳಾಪುರ: ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ; ಹೊತ್ತಿ ಉರಿದ ಕಾರ್ಖಾನೆ
ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಡೀ ಕಾರ್ಖಾನೆ ಬೆಂಕಿಗಾಹುತಿಯಾದ ಘಟನೆ ಸೋಮವಾರ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ರಾಜಸ್ಥಾನ: ಕೋಟಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ
ಕೋಟಾದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನೇಕಲ್: ಕೆಮಿಕಲ್ ಕಂಪನಿಯಲ್ಲಿ ಸಿಲಿಂಡರ್ ಸ್ಫೋಟ; 7 ಜನರಿಗೆ ಗಂಭೀರ ಗಾಯ
ತರಗುಪೇಟೆಯಲ್ಲಿ ನಿಗೂಢ ಸ್ಫೋಟವಾಗಿ ಇಬ್ಬರೂ ಮೃತಪಟ್ಟಿದ್ದು ಇದರ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮತ್ತೊಂದು ಸ್ಫೋಟ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ಹೊಸಗುಡ್ಡದಹಳ್ಳಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ, ಲಕ್ಷಾಂತರ ರೂ. ನಷ್ಟ
ಸಿಲಿಕಾನ್ ಸಿಟಿ ಬೆಂಗಳೂರಿನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟವಾಗಿದೆ.

