ರಾಜ್ಯಪರಿಸರ ಸ್ನೇಹಿ ಗಣೇಶಗಳನ್ನು ಬಿಟ್ಟು ರಾಸಾಯನಿಕ ಬಣ್ಣ ಹೊಂದಿರುವ ಗಣೇಶ ಮೂರ್ತಿಗಳಿಗೆ ಭಾರಿ ಬೇಡಿಕೆ!
ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದ್ದರೂ ಕೂಡ, ರಾಸಾಯನಿಕ ಬಣ್ಣದಿಂದ ಕೂಡಿದ ಮೂರ್ತಿಗಳು ಹೆಚ್ಚು ಆಕರ್ಷಕವಾಗಿರುವುದರಿಂದ ಬೇಡಿಕೆ ಹೆಚ್ಚಾಗಿದೆ.