ಕೆಮ್ಮಿನ ಸಿರಪ್

ಮಧ್ಯ ಪ್ರದೇಶ: ಆಯುರ್ವೇದಿಕ್ ಕೆಮ್ಮಿನ ಸಿರಪ್ ಸೇವಿಸಿದ ನಂತರ ಮಗು ಸಾವು
ಇದಕ್ಕೂ ಮೊದಲು, ಛಿಂದ್ವಾರಾದ 21, ಬೇತುಲ್‌ನ ಇಬ್ಬರು ಮತ್ತು ಪಂಧುರ್ನಾದ ಒಬ್ಬ ಮಗು ಸೇರಿದಂತೆ 24 ಮಕ್ಕಳು ಅಲೋಪತಿ ಕೆಮ್ಮಿನ ಸಿರಪ್ 'ಕೋಲ್ಡ್ರಿಫ್' ಸೇವನೆಯಿಂದ ಮೃತಪಟ್ಟಿದ್ದರು.

Madhya Pradesh: ಕೆಮ್ಮಿನ ಸಿರಪ್ ಬಳಿಕ ಈಗ ಆ್ಯಂಟಿಬಯಾಟಿಕ್ ಭೀತಿ; ಹುಳುಗಳು ಪತ್ತೆ
ಕೆಮ್ಮಿನ ಸಿರಪ್ ನ ಮಕ್ಕಳ ಸರಣಿ ಸಾವಿನ ಭಯಾನಕತೆಯ ನಂತರ, ಈಗ ಮಧ್ಯಪ್ರದೇಶದಲ್ಲಿ ಪ್ರತಿಜೀವಕ ಅಂದರೆ ಆ್ಯಂಟಿಬಯಾಟಿಕ್ ಗಳ ಭೀತಿ ಆರಂಭವಾಗಿದೆ.

News Headlines 06-10-25 | ಕೆಮ್ಮಿನ ಸಿರಪ್ ಶಿಫಾರಸು ಮಾಡದಂತೆ ವೈದ್ಯರಿಗೆ ಸೂಚನೆ; ಜಾತಿಗಣತಿ ಸಮೀಕ್ಷೆ ದಿನ ವಿಸ್ತರಣೆ; ಮರ ಬಿದ್ದು ಯುವತಿ ಸಾವು!

Watch | ಕೆಮ್ಮಿನ ಸಿರಪ್ ಶಿಫಾರಸು ಮಾಡದಂತೆ ವೈದ್ಯರಿಗೆ ಸೂಚನೆ; ಜಾತಿಗಣತಿ ಸಮೀಕ್ಷೆ ದಿನ ವಿಸ್ತರಣೆ?; ಮರ ಬಿದ್ದು ಯುವತಿ ಸಾವು!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು-ಶೀತಕ್ಕೆ ಸಿರಪ್ ನೀಡಬೇಡಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
'ಮಕ್ಕಳಿಗೆ ಕೆಮ್ಮಿನ ಸಿರಪ್‌ಗಳ ತರ್ಕಬದ್ಧ ಬಳಕೆ' ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಇಂದು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವು: ವೈದ್ಯ ಬಂಧನ
ಪ್ರವೀಣ್ ಸೋನಿ ಎಂಬ ವೈದ್ಯರು ಹಲವಾರು ರೋಗಿಗಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ಆರೋಪ ಹೊತ್ತಿದ್ದಾರೆ, ಅವರಲ್ಲಿ ಹೆಚ್ಚಿನವರು ಪರಾಸಿಯಾದಲ್ಲಿರುವ ಅವರ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದಿದ್ದರು.

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ
ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ನಂತರ ಒಂಬತ್ತು ಮಕ್ಕಳ ಸಾವನ್ನಪ್ಪಿದ್ದಾರೆ. ಇದು ತೀವ್ರ ಕಳವಳವನ್ನುಂಟುಮಾಡಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

Madhya Pradesh: 15 ದಿನದಲ್ಲಿ 6 ಮಕ್ಕಳ ಕಿಡ್ನಿ ಫೇಲ್, ಸಾವು; 2 Cough Syrup ನಿಷೇಧ! ICMR ತಂಡ ದೌಡು
ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ.

ಉಚಿತ ಔಷಧ ಯೋಜನೆ: ಕೆಮ್ಮಿನ ಸಿರಪ್ ಸೇವಿಸಿದ್ದ 5 ವರ್ಷದ ಬಾಲಕ ಸಾವು, ಮತ್ತೊಂದು ಮಗು ಸ್ಥಿತಿ ಗಂಭೀರ!
ಉಚಿತ ಔಷಧ ಯೋಜನೆಯಡಿ ಕೆಮ್ಮಿನ ಸಿರಪ್ ಅನ್ನು ವಿತರಿಸಲಾಗಿತ್ತು.

