ದೇಶಕಾಶ್ಮೀರಕ್ಕೆ ಶಸ್ತ್ರಾಸ್ತ್ರ ನುಗ್ಗಿಸುವ ಪಾಕ್ ಪ್ರಯತ್ನ ಸೇನೆಯಿಂದ ವಿಫಲ; ಶಸ್ತ್ರಾಸ್ತ್ರ ವಶ
ಪಾಕಿಸ್ತಾನ ಆಕ್ರಮಿತ-ಕಾಶ್ಮೀರ (ಪಿಒಕೆ) ಯಿಂದ ಕುಪ್ವಾರಾ ಜಿಲ್ಲೆಯ ಕೆರನ್ ಸೆಕ್ಟರ್ ನಲ್ಲಿ ಕಾಶ್ಮೀರ ಕಣಿವೆಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ತಳ್ಳುವ ಪಾಕಿಸ್ತಾನ ಯತ್ನವನ್ನು ಸೇನೆ ವಿಫಲಗೊಳಿಸಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಶನಿವಾರ ಬೆಳಿಗ್ಗೆ ತಿಳಿಸಿದ್ದಾರೆ.