ನ್ಯೂಜಿಲೆಂಡ್ನ ಮೊದಲ ಬೂಕರ್ ಪ್ರಶಸ್ತಿ ವಿಜೇತೆ, ಪ್ರಸಿದ್ಧ ಲೇಖಕಿ ಮತ್ತು ಕವಿಯತ್ರಿ ಕೆರಿ ಹುಲ್ಮ್ ಅವರು ಸೋಮವಾರ ನಿಧನರಾಗಿದ್ದಾರೆ.