ಪ್ರಮುಖ ಒಪ್ಪಂದಗಳ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಟೀಂ ಇಂಡಿಯಾ ಕ್ರಿಕೆಟರ್ ದಿನೇಶ್ ಕಾರ್ತಿಕ್ ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೋಟಿಸ್ ನೀಡಿದೆ.