ಕೆರೆ

ಶಿವಮೊಗ್ಗ: ಕೆರೆಗೆ ಧುಮುಕಿ ಕಳೆಗಳಡಿ ಅಡಗಿದ್ದ ರೌಡಿ ಶೀಟರ್‌ ಹಿಡಿದ ಪೊಲೀಸರು; Video
ರಾಜ್ಯ

ಶಿವಮೊಗ್ಗ: ಕೆರೆಗೆ ಧುಮುಕಿ ಕಳೆಗಳಡಿ ಅಡಗಿದ್ದ ರೌಡಿ ಶೀಟರ್‌ ಹಿಡಿದ ಪೊಲೀಸರು; Video

ಬಂಧಿತನನ್ನು ಭದ್ರಾವತಿ ನಿವಾಸಿ ದಿಲೀಪ್‌ ಅಲಿಯಾಸ್‌ ಕರಿಯ (19ವ) ಎಂದು ಗುರುತಿಸಲಾಗಿದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬಹುಕಾಲದಿಂದ ತಲೆಮರೆಸಿಕೊಂಡಿದ್ದ ಆತ ಪೊಲೀಸರಿಗೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದ.

ಚಿಕ್ಕಮಗಳೂರಿನಲ್ಲಿ ಘೋರ ದುರಂತ: 4 ಮಕ್ಕಳು ಜಲಸಮಾಧಿ; ಕುಟುಂಬಸ್ಥರ ಆಕ್ರಂದನ
ರಾಜ್ಯ

ಚಿಕ್ಕಮಗಳೂರಿನಲ್ಲಿ ಘೋರ ದುರಂತ: 4 ಮಕ್ಕಳು ಜಲಸಮಾಧಿ; ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ. ಮೃತರನ್ನು 12 ವರ್ಷದ ನಯಾಜ್, 9 ವರ್ಷದ ಅಬ್ದುಲ್ ರೆಹಮಾನ್, ಮದಿನಾ ಬಾನು ಮತ್ತು 8 ವರ್ಷದ ಆರುನ್ಎಂ ದು ಗುರುತಿಸಲಾಗಿದೆ.

ಬಿಸಿಲ ಝಳ: ರಾಜ್ಯದ ಕೆರೆ-ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತ, ಹೆಚ್ಚಿದ ಆತಂಕ..!
ರಾಜ್ಯ

ಬಿಸಿಲ ಝಳ: ರಾಜ್ಯದ ಕೆರೆ-ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತ, ಹೆಚ್ಚಿದ ಆತಂಕ..!

ರಾಜ್ಯದ ಕೆಲ ಭಾಗಗಳಲ್ಲಿ, ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ, ತಾಪಮಾನ ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ಮಟ್ಟ ತಲುಪಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.

'ಕೆರೆಗಳಿಗೆ ನೀರು ತುಂಬಿಸಲು ಸುಮಾರು 40 ಸಾವಿರ ಕೋಟಿ ರೂ ವೆಚ್ಚ; ನೀರಾವರಿ ಯೋಜನೆಗಳ ವಿಚಾರದಲ್ಲಿ ಕೇಂದ್ರದ ಇಕ್ಕಳದಲ್ಲಿ ಸಿಲುಕಿದ್ದೇವೆ'
ರಾಜ್ಯ

'ಕೆರೆಗಳಿಗೆ ನೀರು ತುಂಬಿಸಲು ಸುಮಾರು 40 ಸಾವಿರ ಕೋಟಿ ರೂ ವೆಚ್ಚ; ನೀರಾವರಿ ಯೋಜನೆಗಳ ವಿಚಾರದಲ್ಲಿ ಕೇಂದ್ರದ ಇಕ್ಕಳದಲ್ಲಿ ಸಿಲುಕಿದ್ದೇವೆ'

ವಿದ್ಯುತ್ ಬಿಲ್ ಕಟ್ಟದೇ ಇದ್ದರೆ ವಿದ್ಯುತ್ ಸರಬರಾಜು ಮಾಡಿದ ಕಂಪನಿಗಳಿಗೆ ಸುಮಾರು ಶೇ.15 ರಷ್ಟು ಬಡ್ಡಿ ಸೇರಿಸಿ ಕೊಡಬೇಕಿದೆ. ಇದರ ಬಗ್ಗೆ ವಿಧಾನಸಭೆಯಲ್ಲಿ ಉತ್ತರ ನೀಡಬೇಕಿದೆ.

ಬೆಂಗಳೂರು: ಆಟವಾಡುತ್ತಿದ್ದಾಗ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ದಾರುಣ ಸಾವು
ರಾಜ್ಯ

ಬೆಂಗಳೂರು: ಆಟವಾಡುತ್ತಿದ್ದಾಗ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ದಾರುಣ ಸಾವು

ಮೃತ ಬಾಲಕರು ಪೋಷಕರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ಸಂಜೆ ಇಬ್ಬರೂ ಕೂಡ ಮನೆಯ ಹತ್ತಿರವೇ ಆಟ ಆಡಿಕೊಂಡಿದ್ದರು.

ಹಂಪಿ: ಬಡವಿಲಿಂಗ ದೇವಾಲಯದ ಕೊಳದಲ್ಲಿ ಚಪ್ಪಲಿ; ಪ್ರಕ್ಷುಬ್ದ ವಾತಾವರಣ
ರಾಜ್ಯ

ಹಂಪಿ: ಬಡವಿಲಿಂಗ ದೇವಾಲಯದ ಕೊಳದಲ್ಲಿ ಚಪ್ಪಲಿ; ಪ್ರಕ್ಷುಬ್ದ ವಾತಾವರಣ

ಪ್ರವಾಸಿಗರ ಸೋಗಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಚಪ್ಪಲಿಯನ್ನು ಎಸೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಭಕ್ತರು ದೇವಾಲಯದಲ್ಲಿ ಸರಿಯಾದ ಭದ್ರತಾ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರು: ಕೆರೆಯಲ್ಲಿ ಮುಳುಗಿ ಬಾಲಕ ದಾರುಣ ಸಾವು
ರಾಜ್ಯ

ಬೆಂಗಳೂರು: ಕೆರೆಯಲ್ಲಿ ಮುಳುಗಿ ಬಾಲಕ ದಾರುಣ ಸಾವು

ಬಾಲಕ ಪೃಥ್ವಿಕ್ ತನ್ನ ಐವರು ಸ್ನೇಹಿತರೊಂದಿಗೆ ಕಿತ್ತನಹಳ್ಳಿ ಕೆರೆಗೆ ಸಂಜೆ 7 ಗಂಟೆ ಸುಮಾರಿಗೆ ಹೋಗಿದ್ದಾನೆ. ಸ್ನೇಹಿತರು ಕೆರೆ ಇಳಿದಿದ್ದರೂ, ಈಜು ಬಾರದ ಕಾರಣ ಪೃಥ್ವಿಕ್ ನೀರಿಗೆ ಇಳಿದಿರಲಿಲ್ಲ. ನಂತರ ಸ್ನೇಹಿತರು ನೀರಿಗೆ ಇಳಿಯುವಂತೆ ಮನವೊಲಿಸಿದ್ದಾರೆ.

ಚಿಕ್ಕಬಳ್ಳಾಪುರ: ಆಫ್ರಿಕನ್ ಹಂದಿ ಜ್ವರ; ಸತ್ತ 50-60 ಹಂದಿಗಳನ್ನು ಕೆರೆಗೆ ಎಸೆದ ಫಾರ್ಮ್ ಮಾಲೀಕ!
ರಾಜ್ಯ

ಚಿಕ್ಕಬಳ್ಳಾಪುರ: ಆಫ್ರಿಕನ್ ಹಂದಿ ಜ್ವರ; ಸತ್ತ 50-60 ಹಂದಿಗಳನ್ನು ಕೆರೆಗೆ ಎಸೆದ ಫಾರ್ಮ್ ಮಾಲೀಕ!

ಗ್ರಾಮಸ್ಥರಿಗೆ ಜ್ವರದ ಲಕ್ಷಣಗಳು ಕಾಣಿಸುತ್ತಿಲ್ಲ. ಆದರೆ, ಒಂದು ವಾರದವರೆಗೆ ಗ್ರಾಮಸ್ಥರ ಮಾದರಿಗಳನ್ನು ತೆಗೆದುಕೊಳ್ಳಲಾಗುವುದು.

Greater Bengaluru Authority: ಪಾಲಿಕೆಗಳ ರಚನೆ ಬಳಿಕ ವಾರ್ಡ್ ಎಂಜಿನಿಯರ್‌ಗಳಿಂದ ಕೆರೆ-ರಸ್ತೆಗಳ ನಿರ್ವಹಣೆ!
ರಾಜ್ಯ

Greater Bengaluru Authority: ಪಾಲಿಕೆಗಳ ರಚನೆ ಬಳಿಕ ವಾರ್ಡ್ ಎಂಜಿನಿಯರ್‌ಗಳಿಂದ ಕೆರೆ-ರಸ್ತೆಗಳ ನಿರ್ವಹಣೆ!

ಪ್ರಸ್ತುತ, ವಾರ್ಡ್ ಗಳ ಎಂಜಿನಿಯರ್ ಗಳು ಒಂದು ತಂಡದೊಂದಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಕಚೇರಿಯಲ್ಲಿ ಮುಖ್ಯ ಎಂಜಿನಿಯರ್‌ಗಳು ಮೇಲ್ವಿಚಾರಣೆ ಮಾಡುತ್ತಿದ್ದಾರೆ.