ಜಿಲ್ಲಾ ಸುದ್ದಿಕೆರೆ ಒತ್ತುವರಿ ಪರಿಶೀಲಿಸಿದ ಸದನ ಸಮಿತಿ
`ಇಲ್ಲಿ ಖಾಸಗಿ ಬಿಲ್ಡರ್ಗಳಿಂದ ರಾಜಕಾಲುವೆ ಒತ್ತುವರಿಯಾಗಿದೆ. ಕೆರೆಯಲ್ಲಿ ನೀರು ಸರಾಗವಾಗಿ ಹರಿಯದೇ ಇರುವುದರಿಂದ ಕೋಡಿಯ ಒತ್ತಡ ಹೆಚ್ಚುತ್ತಿದೆ. ರಾಜಕಾಲುವೆ ಒತ್ತುವರಿ ತೆರವು ಮಾಡುವುದರ ಜೊತೆಗೆ ಕೆರೆಯಲ್ಲಿ ಉತ್ಪತ್ತಿಯಾಗುವ ನೊರೆಯ ಮಾಲಿನ್ಯದ ಸಮಸ್ಯೆಯನ್ನೂ ಪರಿಹರಿಸಿ'...