ಕೆರೆ ಒತ್ತುವರಿ

ಒತ್ತುವರಿದಾರರಿಗೆ ಸಂಚಕಾರ; ಬೆಂಗಳೂರಿನ ಎಲ್ಲ ಕೆರೆಗಳ ಒತ್ತುವರಿ ಸಮೀಕ್ಷೆಗೆ ಬಿಡಿಎ, ಬಿಬಿಎಂಪಿ ಸಿದ್ಧತೆ
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ತೀರ್ಪಿನ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿರುವ ಎಲ್ಲ ಕೆರೆಗಳ ಸಮೀಕ್ಷೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಕೆರೆ ಒತ್ತುವರಿ ಮಾಹಿತಿಗೆ ಕೋಳಿವಾಡ ಸಮಿತಿ ಕೆಂಡ
ಬೆಂಗಳೂರು ನಗರದ ಮತ್ತು ಗ್ರಾಮಾಂತರ ಪ್ರದೇಶದ ಕೆರೆಗಳ ಸಂಖ್ಯೆ ಎಷ್ಟು? ಒತ್ತುವರಿ ಎಷ್ಟು? ಯಾರ್ಯಾರಿಗೆ ನೊಟೀಸ್ ನೀಡಲಾಗಿದೆ? ಎಂಬ...

ಬಾಗಮನೆ ಟೆಕ್ ಪಾರ್ಕ್ ಕೆರೆ ಒತ್ತುವರಿ ದೃಢ: ಭೂ ದಾಖಲೆಗಳ ಜಂಟಿ ನಿರ್ದೇಶಕರಿಂದ ಡಿಸಿಗೆ ವರದಿ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಂಬಂಧಿ ರಾಜಾ ಬಾಗಮನೆ ಎಂಬುವರಿಗೆ ಸೇರಿದೆ ಎನ್ನಲಾದ ಬಾಗಮನೆ ಟೆಕ್ ಪಾರ್ಕ್ ಭೈರಸಂದ್ರ ಕೆರೆ ಒತ್ತುವರಿ ಮಾಡಿರುವುದು ದೃಢಪಟ್ಟಿದೆ.

ಈಗಲಾದರೂ ಕೆರೆಗಳ ಒತ್ತುವರಿ ತೆರವುಗೊಳಿಸಲಿ
ಮಲಗಿರುವ ಸರ್ಕಾರ ಈಗಲಾದರೂ ಮೇಲೆದ್ದು ಕೆರೆ ಒತ್ತುವರಿ ತೆರವು ಮಾಡಬೇಕು ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ...

ಪ್ರತಿಪಕ್ಷಗಳ 2ನೇ ಹಂತದ ನಾಯಕರಿಗೆ ಸೂಟ್‍ಕೇಸ್: ಎಚ್.ಎಸ್.ದೊರೆಸ್ವಾಮಿ ಆರೋಪ
ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಪ್ರತಿಪಕ್ಷಗಳು ಬಿಲ್ಡರ್‍ಗಳಿಂದ `ಸೂಟ್‍ಕೇಸ್' ಪಡೆದಿವೆ. ಪ್ರತಿಪಕ್ಷದಲ್ಲಿರುವ 2ನೇ ಹಂತದ ನಾಯಕರಿಗೆ ಸೂಟ್‍ಕೇಸ್ ಹೋಗಿವೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಪುನರುಚ್ಛರಿಸಿದ್ದಾರೆ...

ಕೆರೆ ಒತ್ತುವರಿಗೆ ಕೋಟಿ ದಂಡ
ಬೆಳ್ಳಂದೂರು ಮತ್ತು ಆಗರ ಕೆರೆಗಳ ನಡುವೆ ಅಕ್ರಮವಾಗಿ ಮತ್ತು ನಿಯಮ ಮೀರಿ ಕಟ್ಟಡ ನಿರ್ಮಿಸಿ, ರಾಜಕಾಲುವೆ ಸೇರಿದಂತೆ ಕೆರೆಗಳ ಜಲಮೂಲಗಳಿಗೆ ಹಾನಿ ಮಾಡಿರುವ ಮಂತ್ರಿ ಟೆಕ್ ಝೋನ್ ಪ್ರೈವೇಟ್ ಲಿಮಿಟೆಡ್‍ಗೆ ರು. 117.35 ಕೋಟಿ ಮತ್ತು ಕೋರ್ ಮೈಂಡ್ ಸಾಫ್ಟ್ ವೇರ್ ಅಂಡ್...

ಸಾರಕ್ಕಿ ಕೆರೆ ಒತ್ತುವರಿ: ಯಾವುದೇ ಪಕ್ಷಪಾತವಿಲ್ಲದೆ ತೆರವು; ಡಿಸಿ
ಯಾರಿಗೂ ತೊಂದರೆಯಾಗದಂತೆ ಮತ್ತು ಯಾವುದೇ ಪಕ್ಷಪಾತವಿಲ್ಲದೆ ಸಾರಕ್ಕಿ ಕೆರೆ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್...

ಕೆರೆ ಒತ್ತುವರಿ ವಿರುದ್ಧ ಮುಲಾಜಿಲ್ಲದೇ ಕ್ರಮ
ಕೆರೆ ಒತ್ತುವರಿ ಮಾಡಿದವರು ಎಷ್ಟೇ ಬಲಿಷ್ಠರಿದ್ದರೂ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

