ರಾಜ್ಯಮಂಡ್ಯ: ಕೊರೋನಾ ಗೆದ್ದ ಕೆರೆ ಕಾಮೇಗೌಡ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಮಂಡ್ಯದಲ್ಲಿ ಹಲವು ಕೆರೆಗಳನ್ನು ನಿರ್ಮಿಸುವ ಮೂಲಕ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿರು ಕೆರೆ ಕಾಮೇಗೌಡರು ಮಹಾಮಾರಿ ಕೊರೋನಾ ವೈರಸ್ ಜಯಿಸಿದ್ದು, ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.