ದೇಶ'ಕೆರೆ ಜಾಗ'ದಲ್ಲಿ ಮಸೀದಿ: ಮುನ್ಸೂಚನೆ ನೀಡದೆ ಬೆಳ್ಳಂಬೆಳಗ್ಗೆಯೇ ನೆಲಸಮ ಮಾಡಿದ ಯೋಗಿ ಸರ್ಕಾರ!
ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಜಿಲ್ಲೆಯ ಲೆಹರ್ಪುರ ಪ್ರದೇಶದಲ್ಲಿರುವ ಸ್ಥಳಕ್ಕೆ ತೆರಳಿ, ಬಿಗಿ ಭದ್ರತೆಯ ನಡುವೆ ಮಸೀದಿ ನೆಲಸಮ ಕಾರ್ಯವನ್ನು ನಡೆಸಲಾಯಿತು.