ಕೆರೆ ಸಂರಕ್ಷಣೆ

ಒಗ್ಗೂಡಿ, ಜಲಮೂಲಗಳ ಉಳಿಸಿ: ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಕಂದಾಯ ಇಲಾಖೆಗೆ ಹೈಕೋರ್ಟ್ ಸೂಚನೆ
ರಾಜಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಕಾರ್ಯ ಯೋಜನೆ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿರುವ ವರದಿಯನ್ನು ನಾಲ್ಕು ವಾರಗಳಲ್ಲಿ ಸಲ್ಲಿಸುವಂತೆ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಕಂದಾಯ ಇಲಾಖೆಗಳಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.

ಕೆರೆಗಳ ಅಭಿವೃದ್ಧಿಯಲ್ಲಿ ಇಡೀ ರಾಜ್ಯಕ್ಕೆ ಸಂಡೂರು ಮಾದರಿ: ಶಾಸಕ ತುಕಾರಾಂ
ಸಂಡೂರು ತಾಲೂಕಿನಲ್ಲಿರುವ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸುವುದರ ಮೂಲಕ ಇಡೀ ರಾಜ್ಯದಲ್ಲಿಯೇ ಅತ್ಯಂತ ಮಾದರಿ ತಾಲೂಕ್ ಆಗಿ ಮಾಡಲಾಗುವುದು ಎಂದು ಶಾಸಕ ಈ.ತುಕಾರಾಂ ಭರವಸೆ ನೀಡಿದ್ದಾರೆ

ಏಕಾಂಗಿಯಾಗಿ ಮೂರು ಕೆರೆಗಳ ಸ್ವಚ್ಛಗೊಳಿಸಿದ "ವಾಸ್ತು ಶಿಲ್ಪಿ"
ಸಾಧಿಸುವ ಛಲವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಬೆಂಗಳೂರಿನ ಈ ವಾಸ್ತು ಶಿಲ್ಪಿ ಮಾಡಿ ತೋರಿಸಿದ್ದು, ಅತ್ಯಾಧುನಿಕ ಮತ್ತು ಅಗ್ಗದ ತಂತ್ರಜ್ಞಾನದ ಮೂಲಕ ಬರೊಬ್ಬರಿ ಮೂರು ಕೆರೆಗಳನ್ನು ಸ್ವಚ್ಛಗೊಳಿಸುವ ಮೂಲಕ ಅಚ್ಚರಿ ಮೂಡಿಸಿದ್ದಾನೆ.

1430 ಕೆರೆಗಳಲ್ಲಿ ಉಳಿದದ್ದು 270!
ಕೆರೆಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಿದೆ. ಲಕ್ಷ್ಮ ಣರಾವ್ ವರದಿ ಪ್ರಕಾರ ಬೆಂಗಳೂರು ನಗರದಲ್ಲಿ 1430 ಕೆರೆಗಳಿವೆ. ಆದರೆ ಈಗ 270 ಕೆರೆಗಳು ಮಾತ್ರ ಇವೆ...

