ರಾಜ್ಯಹನುಮ ಧ್ವಜ ತೆರವು ವಿವಾದ: ಮಂಡ್ಯದಲ್ಲಿ ಘರ್ಷಣೆ ತೀವ್ರ, ಪೊಲೀಸರಿಂದ ಲಘು ಲಾಠಿಚಾರ್ಜ್, ಸ್ಥಳದಲ್ಲಿ ಬಿಗುವಿನ ವಾತಾವರಣ
ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇಂದು ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಹನುಮ ಧ್ವಜ ಪುನಃಸ್ಥಾಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.