ರಾಜಕೀಯಕರ್ನಾಟಕ ವಿಧಾನಸಭೆ ಚುನಾವಣೆ 2023: ಮಂಡ್ಯದಲ್ಲಿ ಬಿಜೆಪಿ ಅರಳುವುದೇ ಅಥವಾ ಸಣ್ಣ ಪಕ್ಷಗಳು ದೊಡ್ಡ ಛಾಪು ಮೂಡಿಸುವುದೇ?
ದಕ್ಷಿಣ ಕರ್ನಾಟಕದ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಂಸದೆಯಾಗಿರುವ ನಟಿ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿ ಕಣಕ್ಕಿಳಿಸಲಿದೆಯೇ? ಬಿಜೆಪಿ ಬಯಸಿದಲ್ಲಿ ಸ್ಪರ್ಧಿಸುವ ಸುಳಿವನ್ನು ಅವರು ನೀಡಿದ್ದಾರೆ.