ದೇಶನಮ್ಮ ಲಸಿಕೆ ಪೂರೈಕೆ ಬಗ್ಗೆ ಕೆಲ ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕ: ಭಾರತ್ ಬಯೋಟೆಕ್
ಕೋವಾಕ್ಸಿನ್ ಲಸಿಕೆ ಪೂರೈಕೆಯ ನಮ್ಮ ಉದ್ದೇಶಗಳ ಬಗ್ಗೆ ಕೆಲವು ರಾಜ್ಯಗಳು ದೂರುತ್ತಿರುವುದು ನಿರಾಶಾದಾಯಕವಾಗಿದೆ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ಕಂಪನಿಯ ಉನ್ನತ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.