ದೇಶಪಶ್ಚಿಮ ಬಂಗಾಳ ಕಿರಿಯ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಮತ್ತೆ ಆರಂಭ; ಕರ್ತವ್ಯಕ್ಕೆ ಬಹಿಷ್ಕಾರ
ಕಳೆದ ಆಗಸ್ಟ್ 9ರಂದು ಕೋಲ್ಕತ್ತಾದ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ 42 ದಿನಗಳ ಪ್ರತಿಭಟನೆಯ ನಂತರ ಕಿರಿಯ ವೈದ್ಯರು ಸೆಪ್ಟೆಂಬರ್ 21 ರಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಭಾಗಶಃ ತಮ್ಮ ಕರ್ತವ್ಯಕ್ಕೆ ಮರಳಿದ್ದರು.