ರಾಜ್ಯಶ್ರೀರಂಗಪಟ್ಟಣ: 1200 ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿದ ಗಾರ್ಮೆಂಟ್ ಕಂಪನಿ
ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಗಾರ್ಮೆಂಟ್ ಉದ್ಯಮದ ಮೇಲೆ ತೀವ್ರ ರೀತಿಯ ಹೊಡೆತ ಬಿದಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಗಾರ್ಮೆಂಟ್ ಕಂಪನಿಯೊಂದು ತನ್ನ 1200 ಕಾರ್ಮಿಕರನ್ನು ಕೆಲಸದಿಂದಲೇ ತೆಗೆದುಹಾಕಿದೆ.