ಸಿನಿಮಾ ಸುದ್ದಿಜಗ್ಗೇಶ್ ನಟನೆಯ 'ಸರ್ವರ್ ಸೋಮಣ್ಣ' ಸಿನಿಮಾ ನಿರ್ದೇಶಿಸಿದ್ದ ತೆಲುಗಿನ ಪ್ರಸಿದ್ಧ ಡೈರೆಕ್ಟರ್ ಕೆ.ವಾಸು ನಿಧನ
ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ. ವಾಸು ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಳೆದ ಕೆಲವು ವರ್ಷಗಳಿಂದ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.