ಕೆವಿಎನ್ ಪ್ರೊಡಕ್ಷನ್ಸ್

KVN ಪ್ರೊಡಕ್ಷನ್‌ನಿಂದ ವಂಚನೆ! ನಿರ್ಮಾಪಕರ ಸಂಘದ ಮೆಟ್ಟಿಲೇರಿದ 'ಬಲರಾಮನ ದಿನಗಳು' ತಂಡ; 2 ಕೋಟಿ ರೂ ಪರಿಹಾರಕ್ಕೆ ಬೇಡಿಕೆ
ಸಿನಿಮಾ ಸುದ್ದಿ

KVN ಪ್ರೊಡಕ್ಷನ್‌ನಿಂದ ವಂಚನೆ! ನಿರ್ಮಾಪಕರ ಸಂಘದ ಮೆಟ್ಟಿಲೇರಿದ 'ಬಲರಾಮನ ದಿನಗಳು' ತಂಡ; 2 ಕೋಟಿ ರೂ ಪರಿಹಾರಕ್ಕೆ ಬೇಡಿಕೆ

ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ನಿಂದ ಉಂಟಾಗಿರುವ ಆರ್ಥಿಕ ನಷ್ಟಕ್ಕೆ ₹2 ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪದ್ಮಾವತಿ ಫಿಲ್ಮ್ಸ್ ನಿರ್ಮಾಪಕರು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ದೂರು ಸಲ್ಲಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಯಶ್ ನಟನೆಯ 'Toxic' ಚಿತ್ರ ನಾಳೆ ಜಗತ್ತಿನಾದ್ಯಂತ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!
ಸಿನಿಮಾ ಸುದ್ದಿ

ಯಶ್ ನಟನೆಯ 'Toxic' ಚಿತ್ರ ನಾಳೆ ಜಗತ್ತಿನಾದ್ಯಂತ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಕನ್ನಡ ನಟ ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ನಾಳೆ ಜಗತ್ತಿನಾದ್ಯಂತ ಏಕಕಾಲಕ್ಕೆ 12 ಸಾವಿರಕ್ಕೂ ಹೆಚ್ಚು ಸಿನಿಮಾ ಮಂದಿರಗಳಲ್ಲಿ ತೆರೆ ಕಾಣುತ್ತಿದ್ದು ಇಂದು ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರೆ.

BiggBoss ವಿನ್ನರ್ ಗಿಲ್ಲಿ ನಟಗೆ ಜಾಕ್‌ಪಾಟ್; KVN ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಹೀರೋ ಆಗಿ ಭರ್ಜರಿ ಲಾಂಚ್..!
ಸಿನಿಮಾ ಸುದ್ದಿ

BiggBoss ವಿನ್ನರ್ ಗಿಲ್ಲಿ ನಟಗೆ ಜಾಕ್‌ಪಾಟ್; KVN ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಹೀರೋ ಆಗಿ ಭರ್ಜರಿ ಲಾಂಚ್..!

ಬಿಗ್ ಬಾಸ್ ವೇದಿಕೆಯಲ್ಲಿ ತಮ್ಮ ವ್ಯಕ್ತಿತ್ವ ಮತ್ತು ಪ್ರತಿಭೆಯ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ಅವರು, ಇದೀಗ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಕೆವಿಎನ್-ಪವನ್ ಒಡೆಯರ್-ಶಿವಣ್ಣ ಕಾಂಬಿನೇಷನ್  ಸಿನಿಮಾ ಟೈಟಲ್ ರಿವೀಲ್!
ಸಿನಿಮಾ ಸುದ್ದಿ

ಕೆವಿಎನ್-ಪವನ್ ಒಡೆಯರ್-ಶಿವಣ್ಣ ಕಾಂಬಿನೇಷನ್ ಸಿನಿಮಾ ಟೈಟಲ್ ರಿವೀಲ್!

ವೆಂಕಟ್ ಕೆ ನಾರಾಯಣ್, ಶಿವಣ್ಣ ಹಾಗೂ ಪವನ್ ಒಡೆಯರ್ ಕಾಂಬೋದ ಈ ಸಿನಿಮಾಗೆ ಬೇಲ್ ಎಂಬ ಟೈಟಲ್ ಇಡಲಾಗಿದೆ. ಮಳೆ‌ಯಲ್ಲಿ ಛತ್ರಿ ಹಿಡಿದು ಶಿವಣ್ಣ‌‌ ನಿಂತಿರುವ ಪೋಸ್ಟರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದೆ.

ಶಿವರಾಜ್‌ಕುಮಾರ್‌ ಜೊತೆ ಸಂಜನಾ ಆನಂದ್; ಪವನ್ ಒಡೆಯರ್ ನಿರ್ದೇಶನದ ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ ಸಾಥ್
ಸಿನಿಮಾ ಸುದ್ದಿ

ಶಿವರಾಜ್‌ಕುಮಾರ್‌ ಜೊತೆ ಸಂಜನಾ ಆನಂದ್; ಪವನ್ ಒಡೆಯರ್ ನಿರ್ದೇಶನದ ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ ಸಾಥ್

ಈ ಚಿತ್ರಕ್ಕೆ ವೆಂಕಟ್ ನಾರಾಯಣ ಕೋಣಂಕಿ ನೇತೃತ್ವದ ಕೆವಿಎನ್ ಪ್ರೊಡಕ್ಷನ್ಸ್, ಒಡೆಯರ್ ಮೂವೀಸ್ ಸಹಯೋಗದೊಂದಿಗೆ ಬಂಡವಾಳ ಹೂಡಿದೆ.

ಕೆವಿಎನ್ ಪ್ರೊಡಕ್ಷನ್ಸ್ ಬೆಂಬಲ: ಸದ್ದಿಲ್ಲದೆ ಸೆಟ್ಟೇರಿದ ಘೋಸ್ಟ್ ಖ್ಯಾತಿಯ ಶ್ರೀನಿ ನಿರ್ದೇಶನದ 'ಬೀರ್‌ಬಲ್ 2'
ಸಿನಿಮಾ ಸುದ್ದಿ

ಕೆವಿಎನ್ ಪ್ರೊಡಕ್ಷನ್ಸ್ ಬೆಂಬಲ: ಸದ್ದಿಲ್ಲದೆ ಸೆಟ್ಟೇರಿದ ಘೋಸ್ಟ್ ಖ್ಯಾತಿಯ ಶ್ರೀನಿ ನಿರ್ದೇಶನದ 'ಬೀರ್‌ಬಲ್ 2'

ಈ ಯೋಜನೆಯ ವಿವರಗಳನ್ನು ಗೌಪ್ಯವಾಗಿಡಲಾಗಿದ್ದರೂ, ಬೀರ್‌ಬಲ್ 2 ಸದ್ದಿಲ್ಲದೆ ಔಪಚಾರಿಕ ಮುಹೂರ್ತದೊಂದಿಗೆ ಪ್ರಾರಂಭವಾಗಿದೆ ಎಂದು ಸಿನಿಮಾ ಎಕ್ಸ್‌ಪ್ರೆಸ್‌ಗೆ ತಿಳಿದುಬಂದಿದೆ.

ಪ್ರಭಾಸ್ ಅಭಿನಯದ 'ಕಲ್ಕಿ 2898 AD' ಕರ್ನಾಟಕದ ವಿತರಣಾ ಹಕ್ಕು KVN ಪ್ರೊಡಕ್ಷನ್ಸ್ ಪಾಲು
ಸಿನಿಮಾ ಸುದ್ದಿ

ಪ್ರಭಾಸ್ ಅಭಿನಯದ 'ಕಲ್ಕಿ 2898 AD' ಕರ್ನಾಟಕದ ವಿತರಣಾ ಹಕ್ಕು KVN ಪ್ರೊಡಕ್ಷನ್ಸ್ ಪಾಲು

ನಾಗ ಅಶ್ವಿನ್ ನಿರ್ದೇಶನದ ಪ್ರಭಾಸ್ ಅಭಿನಯದ 'ಕಲ್ಕಿ 2898 AD' ಚಿತ್ರವು ಜೂನ್ 27 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದ ಕರ್ನಾಟಕದ ವಿತರಣಾ ಹಕ್ಕುಗಳನ್ನು ಕೆವಿಎನ್ ಪ್ರೊಡಕ್ಷನ್ಸ್ ಪಡೆದುಕೊಂಡಿದೆ.