ಸಿನಿಮಾ ಸುದ್ದಿಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡ್ತಾರೆ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ನಿರ್ಮಾಪಕ ಸಂಘ ದೂರು
ಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡುತ್ತಾರೆ ಎಂಬ ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ನೀಡಿದ ಹೇಳಿಯೊಂದು ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಕಾಂಡೋಮ್ ಸಪ್ಲೈ ಮಾಡುತ್ತಿದ್ದಾರೆ ಹೇಳಿಕೆ ಕೋಲಾಹಲ ಸೃಷ್ಟಿಸಿದೆ.