ಕೆವಿನ್ ಪೀಟರ್ಸೆನ್

ವಿರಾಟ್ ಕೊಹ್ಲಿ ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್, ಸ್ಟೀವ್ ಸ್ಮಿತ್ ಕೊಹ್ಲಿ ದಾಖಲೆಯ ಸಮೀಪ ಕೂಡ ಬರಲು ಸಾಧ್ಯವಿಲ್ಲ: ಕೆವಿನ್ ಪೀಟರ್ಸೆನ್
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಆಗಿದ್ದು, ಆಸಿಸ್ ದೈತ್ಯ ಸ್ಟೀವ್ ಸ್ಮಿತ್ ಕೊಹ್ಲಿ ದಾಖಲೆಗಳ ಸಮೀಪ ಕೂಡ ಬರಲು ಸಾಧ್ಯವಿಲ್ಲ ಎಂದು ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಕೆವಿನ್ ಪೀಟರ್ಸೆನ್ ಹೇಳಿದ್ದಾರೆ.

ಇಂಗ್ಲೆಂಡ್ ತಂಡದಿಂದ ದಕ್ಷಿಣ ಆಫ್ರಿಕಾ ತಂಡಕ್ಕೆ ಪೀಟರ್ಸೆನ್ ಶಿಫ್ಟ್?
ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟ್ಸ್ ಮನ್ ಕೇವಿನ್ ಪೀಟರ್ಸನ್ ತಮ್ಮ ತಾಯ್ನಾಡು ದಕ್ಷಿಣ ಆಫ್ರಿಕಾಕ್ಕೆ ವಾಪಸಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುವ ಬಯಕೆ ವ್ಯಕ್ತಪಡಿಸಿದ್ದಾರೆ.

