ಕೆಸಿ ಕಾರಿಯಪ್ಪ

'ಸಾಕಷ್ಟು ಒತ್ತಡ, ನೋವು ಅನುಭವಿಸಿದೆ': 31ನೇ ವಯಸ್ಸಿನಲ್ಲೇ ನಿವೃತ್ತಿ ಘೋಷಿಸಿದ ಕನ್ನಡಿಗ ಕೆಸಿ ಕಾರಿಯಪ್ಪ!
ಭಾರಿ ಬೆಲೆಗೆ ಖರೀದಿಯ ಹೊರತಾಗಿಯೂ, ಕಾರಿಯಪ್ಪ ಐಪಿಎಲ್ 2015ನೇ ಆವೃತ್ತಿಯಲ್ಲಿ ಕೆಕೆಆರ್ ಪರ ಕೇವಲ ಒಂದು ಪಂದ್ಯವನ್ನು ಆಡಿದ್ದರು. ಐಪಿಎಲ್‌ನಲ್ಲಿ ಅವರು ಪಡೆದ ಮೊದಲ ವಿಕೆಟ್ ಎಬಿ ಡಿವಿಲಿಯರ್ಸ್ ಅವರದ್ದಾಗಿತ್ತು.

ಕ್ರಿಕೆಟಿಗನಿಗೆ 60 ನಿಮಿಷದಲ್ಲಿ ವೀಸಾ: ವಿದೇಶಾಂಗ ಇಲಾಖೆಗೆ ಹೈಕೋರ್ಟ್ ಮೆಚ್ಚುಗೆ
ರಣಜಿ ಕ್ರಿಕೆಟ್ ಆಟಗಾರ ಕೆ ಸಿ ಕಾರಿಯಪ್ಪ ಅವರ ವೀಸಾಗೆ ಅಡ್ಡಿಯಾಗಿದ್ದ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರವನ್ನು ವಿತರಿಸಿದ 60 ನಿಮಿಷಗಳಲ್ಲೇ ಅವರ ವೀಸಾ ಒದಗಿಸಲು ಮುಂದಾದ ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ಕಾರ್ಯವೈಖರಿಗೆ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ.

