ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ತೊಡಗಿದ್ದ ತೆಲಂಗಾಣ ರಾಜ್ಯ ಸಾರಿಗೆ ನಿಗಮದ ನೌಕರರನ್ನು ವಜಾ ಮಾಡಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಆದೇಶ ಹೊರಡಿಸಿದ್ದಾರೆ.