ಕೆಸಿ ನಾರಾಯಣ ಗೌಡ

ಮಂಡ್ಯ ಲೋಕಸಭೆ: ಬಿಜೆಪಿ ನಾಯಕ ಕೆಸಿ ನಾರಾಯಣ ಗೌಡ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ; ಎನ್ ಚೆಲುವರಾಯಸ್ವಾಮಿ
ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವ ಕುರಿತಾದ ವರದಿಗಳ ನಡುವೆ, ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಸೋಮವಾರ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಕೆಸಿ ನಾರಾಯಣ ಗೌಡ ಅವರು ಕಾಂಗ್ರೆಸ್‌ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಮತದಾರರಿಗೆ ಹಣ ಹಂಚದಿರುವುದೇ ಸೋಲಿಗೆ ಕಾರಣ, ಹಣ ವಾಪಸ್ ಕೊಡಿ: ಬಿಜೆಪಿ ನಾಯಕ ಕೆಸಿ ನಾರಾಯಣಗೌಡ
ಬಿಜೆಪಿ ಮುಖಂಡ ಹಾಗೂ ಮಾಜಿ ಕ್ರೀಡಾ ಸಚಿವ ಕೆಸಿ ನಾರಾಯಣಗೌಡ ಸೋಮವಾರ ಮತ್ತೊಂದು ವಿವಾದಕ್ಕೆ ಸಿಲುಕಿದ್ದು, ಚುನಾವಣೆ ವೇಳೆ ಮತದಾರರಿಗೆ ಹಣ ಹಂಚಲು ಪಕ್ಷದ ಸ್ಥಳೀಯ ಮುಖಂಡರು ಹಾಗೂ ಬೆಂಬಲಿಗರು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ದುಪ್ಪಟ್ಟು; ಪ್ರತಿ ಕೆಜಿಗೆ 785 ರೂ.!
ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ (Silk Rate) ಗೂಡಿನ ದರ ಒಂದು ಕೆಜಿ 785 ರೂಪಾಯಿಗೆ ತಲುಪಿದ್ದು, ಆ ಮೂಲಕ ರೇಷ್ಮೆ ಬೆಳಗಾರರ (Silk Farmers) ಮೊಗದಲ್ಲಿ ಸಂತಸ ಮೂಡಿದೆ.

ರೇಷ್ಮೆ ಗೂಡು 785 ರೂಪಾಯಿ ಮುಟ್ಟಿರುವುದು ಸಂತಸ ತಂದಿದೆ: ಸಚಿವ ಡಾ. ನಾರಾಯಣಗೌಡ
ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ಒಂದು ಕೆಜಿ 785 ರೂಗೆ ತಲುಪಿರುವುದಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಸಂತಸ ವ್ಯಕ್ತಪಡಿಸಿದ್ದಾರೆ.

