ಕೆ.ಸಿ ನಾರಾಯಣಗೌಡ

ಸಚಿವ ನಾರಾಯಣ ಗೌಡ ಕಾಂಗ್ರೆಸ್ ಸೇರ್ಪಡೆಗೆ ವಿರೋಧ: ಸಿದ್ದರಾಮಯ್ಯ- ಡಿ.ಕೆ ಶಿವಕುಮಾರ್ ಗೆ ಬಿಸಿ ಮುಟ್ಟಿಸಿದ ಮಂಡ್ಯ ಟಿಕೆಟ್ ಆಕಾಂಕ್ಷಿಗಳು!
ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯು ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳದಂತೆ ಸ್ಥಳೀಯ ನಾಯಕರು ಒತ್ತಡ ಹಾಕುತ್ತಿದ್ದಾರೆ.

ಯಾರನ್ನು ಬೇಕಾದರೂ ಮಾಡಿ, ಮಂಡ್ಯ ಉಸ್ತುವಾರಿ ನನಗಂತೂ ಬೇಡ; ಕೆ.ಸಿ ನಾರಾಯಣಗೌಡ ಗರಂ
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಂಡ್ಯ ಉಸ್ತುವಾರಿ ನೇಮಕ ತೀವ್ರ ಕುತೂಹಲಕ್ಕೂ ಕಾರಣವಾಗಿತ್ತು. ಆದರೆ ಈಗ ಇನ್ನು ವಿಧಾನಸಭಾ ಚುನಾವಣೆಗೆ ಬೆರಣಿಕೆ ದಿನಗಳು ಉಳಿದಿರುವ ಹಿನ್ನೆಲೆ ಮಂಡ್ಯ ಉಸ್ತುವಾರಿಯನ್ನು ಯಾರಿಗೆ ನೀಡಬೇಕು ಎಂಬುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

