ಕೆಸಿ ವೀರೇಂದ್ರ ಪಪ್ಪಿ

ಒಟ್ಟಾರೆ 320 ಕೋಟಿ ಆಸ್ತಿ ಮುಟ್ಟುಗೋಲು: ಕರ್ನಾಟಕ Congress ಶಾಸಕ, ಸಹಚರರು ಅಕ್ರಮ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್'; ED
ರಾಜ್ಯ

ಒಟ್ಟಾರೆ 320 ಕೋಟಿ ಆಸ್ತಿ ಮುಟ್ಟುಗೋಲು: ಕರ್ನಾಟಕ Congress ಶಾಸಕ, ಸಹಚರರು ಅಕ್ರಮ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್'; ED

ಕರ್ನಾಟಕ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮತ್ತು ಅವರ ಸಹಚರರು ರಾಷ್ಟ್ರವ್ಯಾಪ್ತಿಯ 'ಅಕ್ರಮ' ಆನ್‌ಲೈನ್ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್' ಎಂದು ಜಾರಿ ನಿರ್ದೇಶನಾಲಯ (ED) ಹೇಳಿದ್ದು ಹಣ ವರ್ಗಾವಣೆ ತನಿಖೆಯ ಭಾಗವಾಗಿ 177 ಕೋಟಿ ರೂ. ಮೌಲ್ಯದ ಹೊಸ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಅಕ್ರಮ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಅಕ್ರಮ ಬೆಟ್ಟಿಂಗ್ ಪ್ರಕರಣ: ಆಗಸ್ಟ್ 28 ರವರೆಗೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಇ.ಡಿ ವಶಕ್ಕೆ
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ: ಆಗಸ್ಟ್ 28 ರವರೆಗೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಇ.ಡಿ ವಶಕ್ಕೆ

ಶುಕ್ರವಾರ ಪಪ್ಪಿ (50), ಆತನ ಸಹೋದರ ಮತ್ತು ಇತರರ ವಿರುದ್ಧ ಅಕ್ರಮ ಬೆಟ್ಟಿಂಗ್-ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದ ಭಾಗವಾಗಿ ಕೇಂದ್ರೀಯ ತನಿಖಾ ಸಂಸ್ಥೆಯು ಹಲವಾರು ರಾಜ್ಯಗಳಲ್ಲಿ ಶೋಧ ನಡೆಸಿತು.

ಅಕ್ರಮ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯನ್ನು ಬೆಂಗಳೂರಿಗೆ ಕರೆತಂದ ಇ.ಡಿ
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯನ್ನು ಬೆಂಗಳೂರಿಗೆ ಕರೆತಂದ ಇ.ಡಿ

ಮೂಲಗಳ ಪ್ರಕಾರ, ಇ.ಡಿ ವಶದಲ್ಲಿರುವ ಶಾಸಕರನ್ನು ಭಾನುವಾರ ಬೆಳಿಗ್ಗೆ ಸಿಕ್ಕಿಂನಿಂದ ಕರೆತರಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೂಡಲೇ ಇ.ಡಿ ವಿಶೇಷ ತಂಡ ಅವರನ್ನು ವಶಕ್ಕೆ ತೆಗೆದುಕೊಂಡಿತು.

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ 'ಪಪ್ಪಿ' ಬಂಧಿಸಿದ ಇ.ಡಿ
ದೇಶ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ 'ಪಪ್ಪಿ' ಬಂಧಿಸಿದ ಇ.ಡಿ

ಶಾಸಕರು ತಮ್ಮ ಸಹಚರರೊಂದಿಗೆ ಕ್ಯಾಸಿನೊವನ್ನು ಗುತ್ತಿಗೆ ಪಡೆಯುವ ಸಲುವಾಗಿ ಮಾತುಕತೆ ನಡೆಸಲು ಗ್ಯಾಂಗ್ಟಾಕ್‌ಗೆ ಭೇಟಿ ನೀಡಿದ್ದರು ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ  ED ವಶಕ್ಕೆ!
ದೇಶ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ!

ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದೆ.