ಕೆಸಿ ವ್ಯಾಲಿ

ಕೆಸಿ ವ್ಯಾಲಿ-ಎಚ್‌ಎನ್ ವ್ಯಾಲಿ: 3 ಹಂತದ ಸಂಸ್ಕರಿತ ನೀರು ಹರಿಸಲು ಸರ್ಕಾರಕ್ಕೆ ಸೂಚಿಸಿ: ರಾಜ್ಯಪಾಲರಿಗೆ ರೈತ ಮುಖಂಡರ ಮನವಿ
ರಾಜಧಾನಿಯ ತ್ಯಾಜ್ಯನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ ಹರಿಸುವ ಮುನ್ನ ಕಡ್ಡಾಯವಾಗಿ 3 ಹಂತದ ಸಂಸ್ಕರಣೆಗೆ ಒಳಪಡಿಸಿದ ಬಳಿಕವಷ್ಟೇ ಹರಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ರೈತ ಮುಖಂಡರು ಮನವಿ ಸಲ್ಲಿಸಿದ್ದಾರೆ.

3ನೇ ಹಂತದ ಕೆಸಿ ವ್ಯಾಲಿ ನೀರಿನ ಶುದ್ಧೀಕರಣಕ್ಕೆ ಕ್ರಮ: ಸಚಿವ ಬೋಸರಾಜು ಭರವಸೆ
3ನೇ ಹಂತದ ಕೆಸಿ ವ್ಯಾಲಿ ನೀರಿನ ಶುದ್ಧೀಕರಣ ಕುರಿತು ಚರ್ಚಿಸಲು ಸಭೆ ನಡೆಸುವುದಾಗಿ ಸಚಿವ ಎನ್.ಎಸ್.ಬೋಸರಾಜು ಅವರು ಶನಿವಾರ ಭರವಸೆ ನೀಡಿದರು.

ಕೆಸಿ ವ್ಯಾಲಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಬಿಡುವಂತಿಲ್ಲ: ಸುಪ್ರೀಂ ಕೋರ್ಟ್
ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾಗಿದ್ದ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ನೀರಿನ ಬವಣೆ ನೀಗಿಸುವ ಕೆಸಿ ವ್ಯಾಲಿ ಯೋಜನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

