ರಾಜ್ಯಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಕಳವಳ: ಪರಮೇಶ್ವರ್ ಗೆ ಮಕ್ಕಳ ಹಕ್ಕುಗಳ ವೀಕ್ಷಣಾಲಯ ಪತ್ರ!
ಘಟನೆಯು ಮಕ್ಕಳ ಸುರಕ್ಷತೆ ಖಾತ್ರಿಪಡಿಸುವಲ್ಲಿ ಪ್ರಮುಖ ವೈಫಲ್ಯಗಳನ್ನು ತೋರಿಸುತ್ತದೆ. ಸರಿಯಾದ ಮುನ್ನೆಚ್ಚರಿಕೆಗಳಿಲ್ಲದೆ ವಿದ್ಯಾರ್ಥಿಗಳನ್ನು ದೂರದ ಮತ್ತು ಅಪಾಯಕಾರಿ ಸ್ಥಳಕ್ಕೆ ಏಕೆ ಕಳುಹಿಸಲಾಗಿತ್ತು ಎಂದು ಪ್ರಶ್ನಿಸಿದೆ.