ದೇಶಕೆಸಿಆರ್ ರ್ಯಾಲಿ: ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಬಂಧನ
ತೆಲಂಗಾಣ ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದ್ದು, ತೆಲಂಗಾಣ ರಾಜ್ಯ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ರ್ಯಾಲಿ ನಡೆಸುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿಯವರನ್ನು ಮಂಗಳವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ...