ರಾಜ್ಯಆಗಸ್ಟ್ ಮಧ್ಯಭಾಗದಲ್ಲಿ ಕೆಸಿಇಟಿ ಫಲಿತಾಂಶ ಪ್ರಕಟ: ಡಿಸಿಎಂ ಅಶ್ವತ್ಥನಾರಾಯಣ
ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಕೆಸಿಇಟಿ) ಫಲಿತಾಂಶಗಳನ್ನು ಆಗಸ್ಟ್ 15 ರೊಳಗೆ ಘೋಷಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. .ಅಶ್ವತ್ಥನಾರಾಯಣ ಹೇಳಿದ್ದಾರೆ. ಕಾಲೇಜುಗಳು ಸೆಪ್ಟೆಂಬರ್ ವೇಳೆಗೆ ಪ್ರವೇಶಕ್ಕೆ ತಯಾರಿ ನಡೆಸಲು ಅನುಕೂಲವಾಗುತ್ತದೆ. ಆ ವೇಳೆ ಶಾಲೆ-ಕಾಲೇಜುಗಳು ಪು