ಸಿನಿಮಾ ಸುದ್ದಿಸ್ಯಾಂಡಲ್ವುಡ್ ಹಿರಿಯ ನಿರ್ಮಾಪಕ, ವಿತರಕ ಕೆ.ಸಿ.ಎನ್. ಚಂದ್ರಶೇಖರ್ ನಿಧನ
ಸ್ಯಾಂಡಲ್ವುಡ್ನ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆ.ಸಿ.ಎನ್ ಚಂದ್ರಶೇಖರ್(69) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ