ಕೆಸಿಒಸಿಎ

ಕೆಇಎ ನೇಮಕಾತಿ ಪರೀಕ್ಷೆ ಹಗರಣ; ಆರ್‌ಡಿ ಪಾಟೀಲ್ ಸೇರಿ 12 ಆರೋಪಿಗಳ ವಿರುದ್ಧ ಕೆಸಿಒಸಿಎ ಕಾಯ್ದೆಯಡಿ ಪ್ರಕರಣ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ (ಸಿಐಡಿ) ಪ್ರಕರಣಕ್ಕೆ ಸಂಬಂಧಿಸಿದಂತೆ 12 ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಯನ್ನು ಜಾರಿಗೊಳಿಸಿದೆ.

ಬೆಂಗಳೂರು ಗಲಭೆ: ಎನ್‌ಐಎಗೆ ತನಿಖೆ ವರ್ಗಾವಣೆ ಕುರಿತು ಅರ್ಜಿ,ರಾಜ್ಯಸರ್ಕಾರಕ್ಕೆ ಹೈಕೋರ್ಟ್ ನೋಟೀಸ್
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ನಿಬಂಧನೆಗಳನ್ನು ಹೇರಲು ನಿರ್ದೇಶನಗಳನ್ನು ಕೋರಿದ ಅರ್ಜಿ ಸಂಬಂಧ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

