ರಾಜ್ಯಬೆಂಗಳೂರು ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ!
ಚಿಕಿತ್ಸೆಗೆ ದಾಖಲಾದ ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ರೋಗಿಯ ಸಂಬಂಧಿಕರು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ನಡೆಸಿದ ಘಟನೆ ನಗರದ ಮಲ್ಲೇಶ್ವರದ ಕೆಸಿ.ಜನರಲ್ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.