ದೇಶಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಬಂಧನ
ರಾಜತಾಂತ್ರಿಕ ಪಾರ್ಸೆಲ್ ಮೂಲಕ ಚಿನ್ನದ ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಪಿಣರಾಯಿ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕೇರಳ ವಿಧಾನಸಭೆಯ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಸೋಮವಾರ ಬಂಧಿಸಲಾಗಿದೆ.