ರಾಜಕೀಯಹೈ ಕಮಾಂಡ್ ನಿರ್ಧಾರಕ್ಕೆ ತಲೆ ಬಾಗುತ್ತೇನೆ: ಕೇಂದ್ರ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ
ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇ ಆದರೆ, ದಲಿತ ನಾಯಕನನ್ನು ಉಪ ಮುಖ್ಯಮಂತ್ರಿಯಾಗಿ ಮಾಡಲು ನಿರ್ಧಾರ ಕೈಗೊಂಡು, ಪಕ್ಷದ ಹೈ ಕಮಾಂಡ್ ನನ್ನನ್ನು ಆ ಸ್ಥಾನದಲ್ಲಿ ನಿಲ್ಲಿಸಿದ್ದೇ ಆದರೆ, ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗುತ್ತೇನೆಂದು...