ರಾಜ್ಯರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ KHIR ಸಿಟಿ ಯೋಜನೆಗೆ ಆಗಸ್ಟ್ 23 ರಂದು ಚಾಲನೆ!
ಕೆಎಚ್ಐಆರ್ ಸಿಟಿಯಲ್ಲಿ ಆರಂಭವಾಗಲಿರುವ ಉದ್ದಿಮೆಗಳಿಗೆ ಸಕಲ ರೀತಿಯ ಸೌಲಭ್ಯಗಳನ್ನೂ ಒದಗಿಸಲಾಗುವುದು. ರಾಜ್ಯದಲ್ಲೇ ನೆಲೆ ಹೊಂದಿರುವ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಉದ್ದಿಮೆಗಳು ಮತ್ತು ಸಂಶೋಧನಾ ಸಂಸ್ಥೆಗಳಿಗೂ ಇಲ್ಲಿ ಅವಕಾಶವಿರಲಿದೆ.