ರಾಜಕೀಯಗೌರವಯುತವಾಗಿ ನಡೆದುಕೊಳ್ಳಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: 'ಗೌರವಯುತ ಲಂಚ'ದ ಹೇಳಿಕೆಗೆ ಶಿವಲಿಂಗೇಗೌಡ ಸ್ಪಷ್ಟನೆ
‘ಅಧಿಕಾರಿಗಳೊಂದಿಗೆ ಗೌರವಯುತವಾಗಿ ನಡೆದುಕೊಂಡು, ಕೆಲಸವಾದ ಮೇಲೆ ಕೃತಜ್ಞತೆ ಸಲ್ಲಿಸುವುದು ನಮ್ಮ ಧರ್ಮ’ ಎಂದು ಹೇಳಿದ್ದೆ ಅಷ್ಟೆ. ಈ ಮಾತನ್ನು ಲಂಚ ನೀಡಿ ಎಂಬ ಅರ್ಥದಲ್ಲಿ ಬಿಂಬಿಸಲಾಗಿದೆ ಎಂದರು.