ದೇಶರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ: ಸಚಿವ ಕಿರಣ್ ರಿಜಿಜು ಹೇಳಿದ್ದೇನು?
ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಿ ಮಾತನಾಡಿದ ಸಚಿವರು, ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ನಾವು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿದ್ದೇವೆ ಎಂದು ಹೇಳಿದರು.