ಕೇಂದ್ರ ಅಧ್ಯಯನ ತಂಡ

ಬರ ನಷ್ಟ ನಿರ್ಣಯಿಸಲು ಮುಂದಿನ ವಾರ ಕರ್ನಾಟಕಕ್ಕೆ ಕೇಂದ್ರ ಅಧ್ಯಯನ ತಂಡ ಭೇಟಿ!
ರಾಜ್ಯದಲ್ಲಿ ಮಳೆ ಕೊರೆತೆಯಿಂದಾಗಿರುವ ನಷ್ಟದ ಅಂದಾಜು ಮಾಡಲು ಕೇಂದ್ರ ಅಧ್ಯಯನ ತಂಡ ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಕಾಟಾಚಾರಕ್ಕೆ ಅಧ್ಯಯನ ತಂಡ ಕಳುಹಿಸಿದೆ- ವಿ.ಎಸ್. ಉಗ್ರಪ್ಪ
ಕೇಂದ್ರ ಸರ್ಕಾರ ಕಟಾಚಾರಕ್ಕೆ ಅಧ್ಯಯನ ತಂಡ ಕಳುಹಿಸಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೇಂದ್ರ ಅಧ್ಯಯನ ತಂಡ ಭೇಟಿ: ನೆರೆ ಹಾನಿ ಪರಿಶೀಲನೆ
ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಅಧ್ಯಯನ ತಂಡ ಇಂದು ಜಿಲ್ಲೆಯ ಚಿಕ್ಕೋಡಿ, ರಾಯಬಾಗ, ಗೋಕಾಕ ಮತ್ತು ಅಥಣಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಹಾನಿ ಕುರಿತು ಪರಿಶೀಲನೆ ನಡೆಸಿತು.

ಬರಪೀಡಿತ ಜಿಲ್ಲೆಗಳಲ್ಲಿ ಕೇಂದ್ರ ಅಧ್ಯಯನ ತಂಡ ಪ್ರವಾಸ - ಎಚ್. ಡಿ. ಕುಮಾರಸ್ವಾಮಿ
ಬರಪೀಡಿತ ಜಿಲ್ಲೆಗಳಲ್ಲಿ ಶನಿವಾರದಿಂದ ಸೋಮವಾರದವರೆಗೂ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಲಿದ್ದು, ಬರ ಪರಿಸ್ಥಿತಿ ಹಾಗೂ ಬೆಳೆನಷ್ಟದ ಬಗ್ಗೆ ಪರಾಮರ್ಶೆ ನಡೆಸಲಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂದು ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ
ರಾಜ್ಯ ಎದುರಿಸುತ್ತಿರುವ ಭೀಕರ ಬರಗಾಲ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ಕೇಂದ್ರ ಅಧಿಕಾರಿಗಳ ಅಧ್ಯಯನ ತಂಡ ಸೆ. 9 ರಂದು ರಾಜ್ಯಕ್ಕೆ ಆಗಮಿಸಲಿದೆ....

ವಿಳಂಬ ಭೇಟಿಗೆ ರಾಜ್ಯದ ಗೊಂದಲ ಮಾಹಿತಿ ಕಾರಣ
ಅಕಾಲಿಕ ಮಳೆ ಹಾನಿಯನ್ನು ಅಂದಾಜಿಸಲು ತಡವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದಕ್ಕೆ ಗ್ರಾಪಂ ಚುನಾವಣೆ ಮತ್ತು ರಾಜ್ಯ ಸರ್ಕಾರ ಕೇಂದ್ರಕ್ಕೆ ಒದಗಿಸಿದ ಮಾಹಿತಿಯನ್ನು ಪದೇ ಪದೇ ಬದಲಿಸಿದ್ದು ಕಾರಣ ಎಂದಿರುವ ಕೇಂದ್ರ ಅಧ್ಯಯನ ತಂಡದ ಮುಖ್ಯಸ್ಥ ಆರ್.ಬಿ. ಸಿನ್ಹಾ, ಕೇಂದ್ರಕ್ಕೆ ಹಾನಿಯ...

