ದೇಶಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಡ್ರೋನ್ ಒದಗಿಸಲು 1,261 ಕೋಟಿ ರೂ. ಯೋಜನೆಗೆ ಕೇಂದ್ರ ಅನುಮೋದನೆ
ಮುಂದಿನ ಹಣಕಾಸು ವರ್ಷದಿಂದ ಎರಡು ವರ್ಷಗಳವರೆಗೆ ಒಟ್ಟು ರೂ. 1, 261 ಕೋಟಿ ವೆಚ್ಚದೊಂದಿಗೆ 15,000 ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (ಎಸ್ಎಚ್ಜಿ) ಡ್ರೋನ್ಗಳನ್ನು ಒದಗಿಸುವ ಕೇಂದ್ರ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.