ದೇಶನಿರ್ಭಯಾ ಹಂತಕರಿಗೆ ಗಲ್ಲು ಶಿಕ್ಷೆ ಜಾರಿ: ಬುಧವಾರ ಕಾದಿಟ್ಟ ತೀರ್ಪು ಪ್ರಕಟ
ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಆಪರಾಧಿಗಳಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆ ಜಾರಿಗೆ ನೀಡಿರುವ ತಡೆಯಾಜ್ಞೆಯನ್ನು ಪ್ರಶ್ನಿಸಿ ಕೇಂದ್ರ ಸರಕಾರವು ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕಾಯ್ದಿಟ್ಟ ತೀರ್ಪು ಪ್ರಕಟಿಸಲಿದೆ