ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ

ದೇಶದಲ್ಲಿ ಒಮಿಕ್ರಾನ್ನ 161 ಪ್ರಕರಣಗಳು ಪತ್ತೆ: ಮನ್ಸುಖ್ ಮಾಂಡವಿಯಾ
ಭಾರತದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ನ 161 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸೋಮವಾರ ರಾಜ್ಯಸಭೆಗೆ ತಿಳಿಸಿದರು.

ಪ್ರತಿ ತಿಂಗಳು ದೇಶಕ್ಕೆ 12 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಪೂರೈಕೆ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ
ಪ್ರತಿ ತಿಂಗಳು ಸೆರಮ್ ಇನ್ಸಿಟಿಟ್ಯೂಟ್ ನಿಂದ ದೇಶಕ್ಕೆ 11-12 ಕೋಟಿ ಕೋವಿಶೀಲ್ಡ್ ಲಸಿಕೆ ಸಿಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ರಾಜ್ಯಸಭೆಯಲ್ಲಿ ಇಂದು ತಿಳಿಸಿದರು.

