ರಾಜ್ಯದಲ್ಲಿ ಕೊರೋನಾ ಸೋಂಕಿನ ಹತ್ತು ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದ್ದು, ಇವುಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸಿದ್ದೇನೆ.