ಕೇಂದ್ರ ಆರೋಗ್ಯ ಸಚಿವರು

ಟಿಬಿ ನಿರೋಧಕ ಡ್ರಗ್ಸ್ ಪೂರೈಸುವಂತೆ ಕೋರಿ ಕೇಂದ್ರ ಆರೋಗ್ಯ ಸಚಿವಗೆ ರಾಜ್ಯ ಸರ್ಕಾರ ಪತ್ರ
ರಾಜ್ಯಕ್ಕೆ ಟಿಬಿ ನಿರೋಧಕ ಔಷಧಗಳ ತುರ್ತು ಪೂರೈಕೆಗೆ ಮನವಿ ಮಾಡಿ ಕೇಂದ್ರ ಆರೋಗ್ಯ ಸಚಿವರಿಗೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ.

ದೆಹಲಿ ಏಮ್ಸ್ ಮರುನಾಮಕರಣ ವಿರೋಧಿಸಿ ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಬ್ಬಂದಿ
ದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್)ಗೆ ಹೊಸ ಹೆಸರಿಡುವ ಪ್ರಸ್ತಾಪದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಏಮ್ಸ್ ನ ಫ್ಯಾಕಲ್ಟಿ ಅಸೋಸಿಯೇಷನ್, ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನ್ಸುಖ್...

ದೆಹಲಿಯಲ್ಲಿ ಡೆಂಗ್ಯೂ ಪರಿಸ್ಥಿತಿ ಪರಿಶೀಲಿಸಿದ ಕೇಂದ್ರ ಆರೋಗ್ಯ ಸಚಿವರು; ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳಿಗೆ ಕೇಂದ್ರ ತಂಡ
ದೆಹಲಿಯಲ್ಲಿನ ಡೆಂಗ್ಯೂ ಪರಿಸ್ಥಿತಿಯನ್ನು ಅವಲೋಕಿಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ರಾಷ್ಟ್ರ ರಾಜಧಾನಿಗೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ: ಆಚರಣೆಗಾಗಿ ಕೇಂದ್ರ ಆರೋಗ್ಯ ಸಚಿವರಿಂದ ಹಾಡು ಬಿಡುಗಡೆ
ದೇಶದಲ್ಲಿ 100 ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡುವ ಗುರಿಯನ್ನು ತಲುಪಿದ ಹಿನ್ನೆಲೆಯಲ್ಲಿ ಮತ್ತು ಅದನ್ನು ಆಚರಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು...

ಕೋವಿಡ್ ರೋಗಿಗಳ ಚಿಕಿತ್ಸೆಗೆ 'ಐವರ್ಮೆಕ್ಟಿನ್' ಬಳಸಲು ಕೇಂದ್ರ ಆರೋಗ್ಯ ಸಚಿವರಿಗೆ ಕೊಡಗು ಡಾಕ್ಟರ್ ಪತ್ರ!
ಕೋವಿಡ್ ರೋಗಿಗಳ ಚಿಕಿತ್ಸೆಗೆ ಸುರಕ್ಷಿತ ಮತ್ತು ಕಡಿಮೆ ದರವಿರುವ ಐವರ್ಮೆಕ್ಟಿನ್ ಔಷಧ ಬಳಕೆಯ ಸಲಹೆ ನೀಡಿ ಕೊಡಗಿನ ನಿವೃತ್ತ ಸರ್ಜನ್ ಒಬ್ಬರು ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದಾರೆ.

ಸಮಯೋಚಿತ ನಿರ್ಧಾರಗಳು, ಕೋವಿಡ್ ಲಾಕ್ ಡೌನ್ ನೆರವಿನಿಂದ ಅಂದಾಜು 37ರಿಂದ 38 ಸಾವಿರ ಜೀವ ರಕ್ಷಣೆ- ಡಾ. ಹರ್ಷವರ್ಧನ್
ದೇಶಾದ್ಯಂತ ಲಾಕ್ ಡೌನ್ ನಿರ್ಬಂಧ ಸೇರಿದಂತೆ ಸರ್ಕಾರ ತೆಗೆದುಕೊಂಡ ಸಮಯೋಚಿತ ನಿರ್ಧಾರಗಳಿಂದ ಕೊರೋನಾವೈರಸ್ ನಿಂದ ಅಂದಾಜು 37ರಿಂದ 38 ಸಾವಿರ ಸಾವಿನ ಪ್ರಕರಣಗಳನ್ನು ತಡೆಗಟ್ಟಲು ನೆರವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

