ದೇಶನಗರ ಪ್ರದೇಶಗಳಲ್ಲಿ ನಿರುದ್ಯೋಗ ಪ್ರಮಾಣದಲ್ಲಿ ಇಳಿಕೆ: ಸಮೀಕ್ಷೆ
ಉದ್ಯೋಗ ಕೊರತೆ (Lack of employment) ಮತ್ತು ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ನಗರದ ನಿರುದ್ಯೋಗ (Unemployement) ದರದಲ್ಲಿ ಗಮನಾರ್ಹ ಬದಲಾವಣೆಯಾಗಿದ್ದು, ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ತಗ್ಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.