ರಾಜ್ಯ2023 RCH ವರದಿ: ರಾಜ್ಯದಲ್ಲಿ 28,657 ಬಾಲಕಿಯರು ಪ್ರೆಗ್ನೆಂಟ್; ಕಾರ್ಯಪಡೆ ರಚನೆಗೆ ಸಿಎಂ ಸೂಚನೆ
ರಾಜ್ಯದಲ್ಲಿ 18 ವರ್ಷದೊಳಗಿನ ಬಾಲಕಿಯರು ಗರ್ಭಿಣಿಯರಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ್ಯವಿವಾಹ, ಬಡತನ, ಸಾಂಸ್ಕೃತಿಕ ಭಿನ್ನತೆ, ವೈಯಕ್ತಿಕ ವರ್ತನೆ, ದುಶ್ಚಟ, ಲೈಂಗಿಕ ದೌರ್ಜನ್ಯವೇ ಬಾಲ ಗರ್ಭಿಣಿಯರು ಹೆಚ್ಚಾಗಲು ಕಾರಣವೆಂದು ಹೇಳಲಾಗುತ್ತಿದೆ.